ಪುರಾಣ ಪ್ರಸಿದ್ಧ ಕುರುಡುಮಲೆ ಕ್ಷೇತ್ರ ಕೋಲಾರ ಜಿಲ್ಲೆ ಮುಳಬಾಗಿಲಿನಿಂದ 10ಕಿ.ಮೀ ದೂರದ ಬೆಟ್ಟದಲ್ಲಿದೆ. ಚೋಳರ ಕಾಲದ ದೇಗುಲಗಳಿರುವ ಈ ಸ್ಥಳ ಕುರುಡುಮಲೆ ಗಣಪನ ಸನ್ನಿಧಿಯೆಂದೇ ಪ್ರಸಿದ್ಧಿ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಂತೂ ಇಲ್ಲಿ ಜನಜಾತ್ರೆ. ಗಣೇಶ ಚೌತಿ ಮರುದಿನ ಇಲ್ಲಿನ ಗಣೇಶನಿಗೆ ಅದ್ದೂರಿ ಬ್ರಹ್ಮರಥೋತ್ಸವ. ಎಸ್ ವಿ ಉಪೇಂದ್ರ ಚಾರ್ಯ ಪ್ರಜಾವಾಣಿ 2-10-2001
ಶ್ರೀ ಶಿವಕುಮಾರ ಸ್ವಾಮಿಗಳು ಸಿದ್ದಗಂಗೆಯಲ್ಲಿ ೧೯೪೦ರಿಂದ ಈ ವಿದ್ಯಾರ್ಥಿನಿಲಯವನ್ನು ನಡೆಸುತ್ತಿದ್ದಾರೆ. ಇಲ್ಲಿ ವಿದ್