Share this book with your friends

Chiguru Sanchike / ಚಿಗುರು ಲೇಖನ & ಕವಿತೆಗಳ ಸಂಗ್ರಹ

Author Name: Dr. Ravi H & Dr. Veerendra Kumar Wali S | Format: Hardcover | Genre : Educational & Professional | Other Details

ಸೃಜನಶೀಲತೆ ಎಂಬುದು ಒಂದು ಅವಲೋಕನ, ಅಧ್ಯಯನ, ಆಲೋಚನೆ ಮತ್ತು ಅನುಭವಗಳ ಅಭಿವ್ಯಕ್ತಿಯ ಸಮಗ್ರ ನೆಲೆ. ಈ ಹಿನ್ನಲೆಯಲ್ಲಿ ಬೋಧನೆಯು ಒಂದು ಪರಿಣಾಮಕಾರಿ ಅಭಿವ್ಯಕ್ತಿ. ಅದೊಂದು ಏಕಮುಖ ಅಭಿವ್ಯಕ್ತಿಯಾಗಿರದೆ ಪರಿಣಾಮ, ಪ್ರಮಾಣ ಪ್ರತಿಕ್ರಿಯೆಗಳೆಂಬ ಆಶಯದ ದೃಷ್ಟಿಕೋನವಾಗಿದೆ. ಆ ದೃಷ್ಟಿಯಿಂದ ಬೋಧನೆ ಒಂದು ಪರಿಣಾಮಕಾರಿ ಸಂವಹನ ಕ್ರಿಯೆ ಎಂದು ಹೇಳುವಲ್ಲಿ ಸಂಶಯವಿಲ್ಲ. ಈ ಕ್ರಿಯೆ ಬಹುತ್ವಗೊಂಡು ವಿವಿಧ ಚಟುವಟಿಕೆ, ತಾರ್ಕಿಕ ಚಿಂತನೆ, ವೈವಿದ್ಯಮಯ ದೂರದೃಷ್ಟಿವನ್ನು ಪಡೆದು ಹೊಸತನವನ್ನು ಪ್ರವಹಿಸುತ್ತದೆ. ಬೋಧನೆಗೆ ಪ್ರಭಾವಿ ಪ್ರೇರೇಪಣೆಯಂದರೆ ವಿದ್ಯಾರ್ಥಿಗಳ ಇಂದಿನ ಕಲಿಕೆ ನಾಳಿನ ಬದುಕಾಗಿಸುವುದಾಗಿದೆ. ಆ ಪ್ರಭಾವಿ ಪ್ರೇರಣೆಯೇ ಬೋಧÀನಾ ವೃತ್ತಿ ಸಂವರ್ಧನೆಗೆ ನಿರಂತರ ಪ್ರೇರಣೆಯಾಗಬಹುದು. ಹಾಗಾಗಿ ಬೋಧನೆ ಮತ್ತು ಕಲಿಕೆಗಳು ಸ್ವಯಂಶಕ್ತಿ ಸಂವರ್ಧನ ಪ್ರಕ್ರಿಯೆಗಳು. ಇದಕ್ಕೆ ಬೇಕಾದ ನಿರಂತರ ಸಿದ್ದತೆ, ಬೋಧನೆ, ಗಳಿಸಿದ ಅನುಭವ ಮತ್ತು ಸಿಗುವ ಅವಕಾಶಗಳ ಪ್ರತಿಫಲನದ ಪ್ರತೀಕ ಈ ಚಿಗುರು ಸಂಚಿಕೆ. 

Read More...
Hardcover
Hardcover 405

Inclusive of all taxes

Delivery

Item is available at

Enter pincode for exact delivery dates

Also Available On

ಡಾ. ರವಿ ಹೆಚ್ & ಡಾ. ವೀರೇಂದ್ರ ಕುಮಾರ್ ವಾಲಿ ಎಸ್

. ರವಿ ಹೆಚ್. ಸಹಾಯಕ ಪ್ರಧ್ಯಾಪಕರು, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಶಿಕಾರಿಪುರ. ಇವರು  ೧೭-೦೮-೨೦೦೯ ರಿಂದ ೨೮-೧೨-೨೦೧೦ರ ವರೆಗೆ ಜುಬೇದಾ ಮಹಿಳಾ ಡಿ.ಇಡಿ ಕಾಲೇಜು, ಶಿಕಾರಿಪುರದಲ್ಲಿ ಪ್ರಾಚಾರ್ಯರಾಗಿ ತಮ್ಮ ಸೇವೆಯನ್ನು ಪ್ರಾರಂಭಿಸಿ ನಂತರ ೨೯-೧೨-೨೦೧೦ರಿಂದ ಕರ್ನಾಟಕದ ಪ್ರತಿಷ್ಟಿತ ಬಿ.ಇಡಿ ಕಾಲೇಜುಗಳಲ್ಲಿ ಒಂದಾದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನಿರಂತರ ಸೇವೆಯನ್ನು ಸಲ್ಲಿಸುತ್ತಾ ಬೋಧನೆಯೊಂದಿಗೆ ವಿವಿಧ ಶೈಕ್ಷಣಿಕ ಸಮ್ಮೇಳನ, ಕಾರ್ಯಾಗಾರಗಳಲ್ಲಿ ಭಾಗವಿಸುತ್ತಾ, ಹಲವಾರು ಸಂಶೋಧನಾ ಮತ್ತು ಸೈದ್ದಾಂತಿಕ ಲೇಖನಗಳನ್ನು ಮಂಡಿಸಿದ್ದಲ್ಲದೇ ಅನೇಕ ಲೇಖನಗಳನ್ನು ಪ್ರತಿಷ್ಟಿತ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಕನ್ನಡ ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ ಹೊಂದಿದ ಇವರು ಸೃಜನಾತ್ಮಕವಾಗಿ ಏನಾದರೂ ಕಾರ್ಯನಿರ್ವಹಿಸಬೇಕೆಂದು ಆಲೋಚಿಸಿ ಈಗಾಗಲೇ “ಪಂಪ ಪ್ರಶಸ್ತಿ ಪುರಸ್ಕೃತರು”, "ಸಿರಿಗನ್ನಡ ಭಾಷಾಂಶ ಸಂಚಿ", "ಶಿವಮೊಗ್ಗ ಜಿಲ್ಲಾ ಪ್ರವಾಸಿ ತಾಣಗಳು", "Educational Perspectives", ಚಿಗುರು ವಾರ್ಷಿಕ ಸಂಚಿಕೆ ೨೦೨೧-೨೨ , ಶಿವಶರಣೆ ಅಕ್ಕಮಹಾದೇವಿಯ ‘ಅ’ಕಾರಾದಿ ವಚನಗಳು , ಮತ್ತು UGC-NET Paper -1 Teaching Aptitude   ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ.

Read More...

Achievements

+5 more
View All